ಕರಾವಳಿಶಿಕ್ಷಣಸುಳ್ಯ

ಸುಳ್ಯ : ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕಂಪೆನಿಗಳಿಗೆ ಆಯ್ಕೆ

201

ನ್ಯೂಸ್ ನಾಟೌಟ್ : ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ 2023ನೇ ಸಾಲಿನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.

ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಭವಿತ್ ಪಿ.ಎಸ್, ಶರತ್ ಯ.ಆರ್, ವಿಪಿನ್ ಕುಮಾರ್ .ಕೆ.ಆರ್ ,ಯತಿನ್ ಡಿ.ಎಚ್ , Auto CNC ಕಂಪನಿಗೆ ಆಯ್ಕೆಯಾಗಿದ್ದಾರೆ. ಇಂಜಿನಿಯರಿಂಗ್ ವಿಭಾಗದಿಂದ ಪಂಚಮಿ ಆಚಾರ್ಯ ಕೆ.ಎನ್ ,ಮತ್ತು ಪವನ್ ಕುಮಾರ್ ಎ. Infra Market , ಕಂಪನಿಗೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ ಅಭಿನಂದಿಸಿದರು. ಅಧ್ಯಕ್ಷರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಚಂದ್ರಶೇಖರ್ ಎ. ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

See also  ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯ ಮುನ್ಸೂಚನೆ !
  Ad Widget   Ad Widget   Ad Widget   Ad Widget   Ad Widget   Ad Widget   Ad Widget