Uncategorizedಸುಳ್ಯ

ಸುಳ್ಯ : ಕೆ.ವಿ ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ನಾಳೆ ‘ವಿಶ್ವ ಮಧುಮೇಹ ದಿನಾಚರಣೆ’ ,ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ

ನ್ಯೂಸ್ ನಾಟೌಟ್ : ವಿಶ್ವ ಮಧು ಮೇಹ ದಿನಾಚರಣೆ ಅಂಗವಾಗಿ ಕೆ .ವಿ.ಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 16/11/2023 ರಂದು ಬೆಳಗ್ಗೆ 10:30ಕ್ಕೆ ಸರಿಯಾಗಿ ಮಧುಮೇಹದ ಅಪಾಯಕಾರಿ ಅಂಶಗಳ ಉಚಿತ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಲಾಗಿದೆ.

Related posts

7 ತಿಂಗಳ ಗರ್ಭಿಣಿಗೆ ಗುದ್ದಿದ ಲಾರಿ..! ಪತಿಯ ಕಣ್ಣೆದುರೇ ಸಾವನ್ನಪ್ಪಿದ ಪತ್ನಿ..!

ನವಿಲು ಮೊಟ್ಟೆ ಕದಿಯಲು ಸರಸರನೇ ಮರಕ್ಕೇರಿದ ಯುವತಿ,ಹಾರಿ ಬಂದ ನವಿಲಿನಿಂದ ಯುವತಿಗೆ ಕಾದಿತ್ತು ಆಘಾತ!

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಪೂಜ್ಯ ಕೆ.ವಿ.ಜಿಯವರ ಪುಣ್ಯಸ್ಮರಣೆ, ಗಣ್ಯರಿಂದ ಪುಷ್ಪಾರ್ಚನೆ