ಕರಾವಳಿ

ಸುಳ್ಯ: ಭಾರೀ ಗೆಲುವಿನತ್ತ ಸಾಗಿದ ಭಾಗೀರಥಿ ಮುರುಳ್ಯ

ನ್ಯೂಸ್ ನಾಟೌಟ್ : ಸುಳ್ಯದಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ಸಾಗಿದೆ. ಏಳನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು 39258 ಮತಗಳನ್ನು ಪಡೆದುಕೊಂಡು ಭಾರೀ ಮುನ್ನಡೆಯತ್ತ ಸಾಗಿದ್ದಾರೆ,

ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ಅವರು 28412 ಮತಗಳನ್ನು ಪಡೆದುಕೊಂಡಿದ್ದಾರೆ. ಇದೀಗ ಬಂದ ಮಾಹಿತಿ ಪ್ರಕಾರ ಎಂಟನೇ ಸುತ್ತಿನ ಮುಕ್ತಾಯಕ್ಕೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ 13,000 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ.

Related posts

ಮಡಿಕೇರಿ: ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು, ನಾಲ್ವರಿಗೆ ಗಾಯ- ಚಿಕಿತ್ಸೆ

ಸುಳ್ಯ: 10ನೇ ತರಗತಿಯಲ್ಲಿ ಕನ್ನಡದಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಮೊಮ್ಮಕ್ಕಳೊಂದಿಗೆ ಕ್ರಿಕೆಟ್ ಆಡುತ್ತಿರುವ ಧರ್ಮಾಧಿಕಾರಿ,ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿಡಿಯೋ ವೈರಲ್