ಕರಾವಳಿಕ್ರೈಂಸುಳ್ಯ

ಸುಳ್ಯ: ಆತ್ಮಹತ್ಯೆ ಗೆ ಯತ್ನಿಸಿದ ವಯೋ ವೃದ್ದ, ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಮಡಪ್ಪಾಡಿಯ ವಾಲ್ತಾಜೆಯ ಬಾಲಕೃಷ್ಣ ಅನ್ನುವವರು ಆತ್ಮಹತ್ಯೆ ಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಯಾವ ಕಾರಣಕ್ಕೆ ಇಂತಹ ಕೃತ್ಯಕ್ಕೆ ಕೈ ಹಾಕಿದ್ದಾರೆಂದು ತಿಳಿದು ಬಂದಿಲ್ಲ. ಸದ್ಯ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತರಲಾಗುತ್ತಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಮುರುಳ್ಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪಂಜದಲ್ಲಿ ಅಕ್ರಮ ದನ ಸಾಗಾಟ, ಪಿಕಪ್‌ ವಾಹನ ತಡೆದು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಸಂಪಾಜೆ ಹೊಳೆಯ ಹೂಳೆತ್ತುವ ಕೆಲಸಕ್ಕೆ ಕೆಲವರಿಂದ ಅಡ್ಡಿ! ಪಂಚಾಯತ್ ವಾಟ್ಸಾಪ್‌ ಗ್ರೂಪ್‌ನಲ್ಲೇ ಸ್ಫೋಟಿಸಿದ ಖ್ಯಾತ ಯಕ್ಷಗಾನ ಕಲಾವಿದರ ಅಸಮಾಧಾನ