ಕ್ರೈಂಸುಳ್ಯ

ಸುಳ್ಯ: ಮಡಪ್ಪಾಡಿಯ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಮಡಪ್ಪಾಡಿಯ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜು.3 ) ವರದಿಯಾಗಿದೆ.

ಮೃತರನ್ನು ಸೀತಾರಾಮ 55 ವರ್ಷ ಎಂದು ಗುರುತಿಸಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತದೇಹವನ್ನು ಸುಳ್ಯದ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Related posts

ಸರ್ಕಾರಿ ಕಟ್ಟಡದ ಬಹುಮಹಡಿಯಿಂದ ಜಿಗಿದ ಮಗಳು..! ಅಪ್ಪ-ಅಮ್ಮ ಇಬ್ಬರೂ ಐಎಎಸ್‌ ಅಧಿಕಾರಿಗಳು..!

ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿ‍ಷೇಧ ಭರವಸೆಗೆ ಆಕ್ರೋಶ

ಪ್ರವಾಹಕ್ಕೆ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿದ್ದ 132ಕ್ಕೂ ಹೆಚ್ಚು ಪ್ರಾಣಿಗಳು ಸಾವು..! 96 ಪ್ರಾಣಿಗಳನ್ನು ರಕ್ಷಿಸಿದ ಅಧಿಕಾರಿಗಳು..!