ನ್ಯೂಸ್ ನಾಟೌಟ್: ಸುಳ್ಯದ ಜಟ್ಟಿಪಳ್ಳ ರಸ್ತೆಯಲ್ಲಿ ತಿರುಗುವಲ್ಲಿಸುಳ್ಯ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ – ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಾಯಿ, ಮಗು ಪವಾಡ ಸದೃಶವಾಗಿ ಪಾರಾಗಿದ್ದಾರೆಂದು ತಿಳಿದು ಬಂದಿದೆ. ಬೈಕ್ ಸವಾರನ ಕಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮತ್ತೊಂದು ಬೈಕ್ ನಲ್ಲಿದ್ದವರಿಗೂ ಗಾಯಗಳಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಮಾವಣೆಗೊಂಡಿದ್ಗರು.