Latestಕರಾವಳಿಕ್ರೈಂಸುಳ್ಯ

ಸುಳ್ಯ: ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..! ಮದುವೆಗೆ ಕೆಲವೇ ದಿನಗಳಿರುವಾಗ ಘಟನೆ..!

1.9k

ನ್ಯೂಸ್ ನಾಟೌಟ್: 30 ವರ್ಷ ವಯಸ್ಸಿನ ಜನಾರ್ಧನ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಮೇ.8) ನಡೆದಿದೆ. ಜನಾರ್ಧನ್ ಸುಳ್ಯದ ಸೇವಾಜೆಯ ನಿವಾಸಿ ಎಂದು ಗುರುತಿಸಲಾಗಿದೆ.

ಸುಳ್ಯದ ಸರ್ಕಾರಿ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ಮದುವೆ ನಿಶ್ಚಿತವಾಗಿತ್ತು, ಮದುವೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇದ್ದವು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  ಉಪ್ಪಿನಂಗಡಿಯಲ್ಲಿ ಸರಣಿ ಕಳ್ಳತನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget