ನ್ಯೂಸ್ ನಾಟೌಟ್: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಮ್ಮ ಸುಳ್ಯದ ಹೆಸರಾಂತ ಖಾಸಗಿ ಶೈಕ್ಷಣಿಕ ಕೋಚಿಂಗ್ ಸಂಸ್ಥೆಯಾದ ಮ್ಯಾಟ್ರಿಕ್ಸ್ ಎಜ್ಯುಕೇಶನಲ್ ಇನ್ಸ್ಟಿಟ್ಯೂಟ್ ನ ವಿದ್ಯಾರ್ಥಿಗಳು ಶೇ.98ರಷ್ಟು ಉತ್ತೀರ್ಣಗೊಳ್ಳುವ ಮೂಲಕ ಪ್ರಚಂಡ ಸಾಧನೆ ಮಾಡಿದ್ದಾರೆ.
ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಈ ಸಂಸ್ಥೆಯ ಕಲಾ ವಿಭಾಗದ ವಿದ್ಯಾರ್ಥಿಗಳು ಶೇ. 98% ರಷ್ಟು ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಶೇ.95% ರಷ್ಟು ಕ್ರಮವಾಗಿ ಉತ್ತೀರ್ಣಗೊಂಡಿದ್ದಾರೆ. 2025-26 ನೇ ಸಾಲಿನ ಶೈಕ್ಷಣಿಕ ಕೋಚಿಂಗ್ ಕ್ಲಾಸ್ ಗಳು ಇದೀಗ ಆರಂಭಗೊಂಡಿರುತ್ತದೆ. ಪ್ರಥಮ ಪಿಯುಸಿಯಲ್ಲಿ ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ನೇರವಾಗಿ ದ್ವಿತೀಯ ಪಿಯುಸಿ ಮತ್ತು ನೇರವಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ನಿತ್ಯ ತರಗತಿಗಳು ನಡೆಯುತ್ತವೆ. ಆಸಕ್ತರು ಈ ಕೂಡಲೇ ಸಂಪರ್ಕಿಸಿ: 8660195883, 9008916685,8277169069