ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಪಾಲಡ್ಕದಲ್ಲಿ ನಿಲ್ಲಿಸಿದ್ದ ದೋಸ್ತ್(Ashok Leyland Dost) ವಾಹನಕ್ಕೆ ಹಿಂದಿನಿಂದ ಕಾರು ಗುದ್ದಿದ ಘಟನೆ ಇಂದು(ಮಾ.03) ನಡೆದಿದೆ.
ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂಗೊಂಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.