ಸುಳ್ಯ

ಏ.8ಕ್ಕೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕ್ರೀಡಾ ಕೋಟಾದಡಿ ವಿದ್ಯಾರ್ಥಿಗಳ ಆಯ್ಕೆ, ಪ್ರತಿಭಾವಂತ ಯುವ ಕ್ರೀಡಾಪಟುಗಳಿಗೆ ಸುವರ್ಣಾವಕಾಶ

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕ್ರೀಡಾಕೋಟಾದಡಿ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಏ.8ಕ್ಕೆ ಆಯೋಜಿಸಲಾಗಿದೆ.

ಕಬಡ್ಡಿ, ವಾಲಿಬಾಲ್, ವೇಟ್ ಲಿಫ್ಟಿಂಗ್ ಮತ್ತು ಅಥ್ಲೆಟಿಕ್ಸ್ ವಿಭಾಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯನ್ನು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9480207621, 9945844236, 9008781185 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related posts

ಅರಂತೋಡು: ಯಶಸ್ವಿಯಾಗಿ ಆಯೋಜನೆಗೊಂಡ ತರಬೇತಿ ಕಾರ್ಯಗಾರ, ಉತ್ಸಾಹದಿಂದ ಪಾಲ್ಗೊಂಡ ಯುವಕ-ಯುವತಿಯರು

ಭೀಕರ ರಸ್ತೆ ಅಪಘಾತ! ತುಮಕೂರಿನಲ್ಲಿ ಸುಳ್ಯದ ಯುವಕನ ದುರಂತ ಅಂತ್ಯ!

7ನೇ ವರ್ಷದ ರಾಷ್ಟ್ರ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್ -2023, ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ