ಸುಳ್ಯ

ಸುಳ್ಯ: ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ, ಸ್ವಾತಂತ್ರ್ಯ ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಯಲ್ಲಿ ವಿಶೇಷ ಸಾಧನೆ

191

ನ್ಯೂಸ್ ನಾಟೌಟ್ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸುಳ್ಯದ ಯುವಜನ ಸಂಯುಕ್ತ ಮಂಡಳಿ (ರಿ ) ಮತ್ತು ರೋಟರಿ ಕ್ಲಬ್ ಸುಳ್ಯ ಸಿಟಿ ಜಂಟಿಯಾಗಿ ಆಯೋಜಿಸಿದ್ದ ದೇಶ ಭಕ್ತಿ ಗೀತೆ, ಭಾಷಣ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರ ಆರ್. ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

See also  ಮಹಿಳೆ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಚರಂಡಿಗೆ..! ಸುಳ್ಯದ ನಾಗಪಟ್ಟಣದ ಬಳಿ ಘಟನೆ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget