Latestಕರಾವಳಿಸುಳ್ಯ

ಸುಳ್ಯ: ಒಂದು ಕಡೆ ಮಳೆ, ಮತ್ತೊಂದು ಕಡೆ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ

1.2k
Spread the love

ನ್ಯೂಸ್ ನಾಟೌಟ್: ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಸುಳ್ಯದ ಓಡಾಬಾಯಿ ಬಳಿ ಇದೀಗ ಪಲ್ಟಿಯಾಗಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರೆ ಮತ್ತೊಂದು ಕಡೆ ಈ ಅಪಘಾತ ಸಂಭವಿಸಿದೆ. ಪಿಕಪ್ ಚಾಲಕ ನಿಯಂತ್ರಣ ತಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ. ಕೈಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. 

See also  ‘ಕಲಕುಂಡಿ’ಗೆ ಟಿಕೆಟ್‌ ಹರಿದ ಕೆಎಸ್‌ಆರ್‌ಟಿಸಿ ಬಸ್ ಕಂಡೆಕ್ಟರ್‌..!
  Ad Widget   Ad Widget   Ad Widget   Ad Widget