ಕರಾವಳಿಸುಳ್ಯ

ಸುಳ್ಯ:ರಿಕ್ಷಾ – ಕೆಎಸ್ಆರ್‌ಟಿಸಿ ಬಸ್ ನಡುವೆ ಅಪಘಾತ ; ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯ,ಆಸ್ಪತ್ರೆಗೆ ದಾಖಲು

ನ್ಯೂಸ್ ನಾಟೌಟ್ : ರಿಕ್ಷಾ ಮತ್ತು ಕೆಎಸ್ಆರ್‌ಟಿಸಿ ಬಸ್ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಸುಳ್ಯದ ಪೈಚಾರ್ ಬಳಿಯ ಆರ್ತಾಜೆ ಎಂಬಲ್ಲಿಂದ ವರದಿಯಾಗಿದೆ.

ರಿಕ್ಷಾ ಹಾಗೂ ಕೆಎಸ್ಆರ್‌ಟಿಸಿ ಬಸ್ ಪರಸ್ಪರ ಡಿಕ್ಕಿ ಹೊಡೆದಿದ್ದು, ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಇಮದು ಸಂಜೆ ವೇಳೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದು ಬಂದಿದೆ.

Related posts

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಭ್ರಷ್ಟರ ಚಳಿ ಬಿಡಿಸಿದ ಎಸಿಬಿ

ಮಂಗಳೂರು: ‘ಚಿನ್ನದ ಹಲ್ಲಿನ’ ಹನೀಫನ ಬಂಧನ, ಪೊಲೀಸರು ‘ಬಂಗಾರ್ ಕೂಳಿ’ ಹೆಡೆಮುರಿ ಕಟ್ಟಿದ್ದು ಹೇಗೆ..?

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ನೂತನ ಪದಾಧಿಕಾರಿಗಳ ಆಯ್ಕೆ,ಫೆ.24ರಂದು ಕಾರ್ಯಕ್ರಮ.