Uncategorized

ಸುಳ್ಯ: ಪಾತಿಕಲ್ಲು ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಲೋಕಾರ್ಪಣೆ, AOLE ಅಧ್ಯಕ್ಷ ಡಾ.ಕೆ.ವಿ ಚಿದಾನಂದರಿಂದ ಉದ್ಘಾಟನೆ

ನ್ಯೂಸ್ ನಾಟೌಟ್: ಇಂಜಿನಿಯರ್ ಮಿಲನ್ ಪಾತಿಕಲ್ಲು ಮಾಲಕತ್ವದ ‘ಪಾತಿಕಲ್ಲು ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್’ ಸಂಸ್ಥೆಯು ಇಂದು(ಆ.22)ಅಂಬಟೆಡ್ಕದ ಅಡ್ಕಾರ್ ಕಾಂಪ್ಲೆಕ್ಸ್ ನಲ್ಲಿ ಲೋಕಾರ್ಪಣೆ ಮಾಡಲಾಯಿತು.

ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ ಉದ್ಘಾಟಿಸಿದರು. ಮಂಡೆಕೋಲು ಗ್ರಾಮದ ಪಾತಿಕಲ್ಲು ಹರಿಶ್ಚಂದ್ರ ಹಾಗೂ ಶ್ರೀಮತಿ ವಿನುತಾ ಪಾತಿಕಲ್ಲು ಎಂಬವರ ಪುತ್ರ ಮಿಲನ್ ಪಾತಿಕಲ್ಲು ಸುಳ್ಯದಲ್ಲಿ ಹೊಸ ಸಾಧನೆಗೆ ಮುನ್ನುಡಿ ಬರೆದಿದ್ದಾರೆ.
ಸಮಾರಂಭದಲ್ಲಿ ಪಾತಿಕಲ್ಲು ಬಿಲ್ಡರ್ಸ್ ಆಂಡ್ ಡೆವಲಪರ್ಸ್ ಸಂಸ್ಥೆಯ ಉದ್ಯೋಗಿಗಳಿಗೆ ಸೇಫ್ಟಿ ಕಿಟ್ ವಿತರಣೆ ಮಾಡಲಾಯಿತು.

ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಅಡ್ಪಂಗಾಯ ಅಯ್ಯಪ್ಪ ಸ್ವಾಮಿ ಮಂದಿರದ ಧರ್ಮದರ್ಶಿ ಶಿವಪ್ರಕಾಶ್ ಅಡ್ಪಂಗಾಯ, ಕರ್ನಾಟಕ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಶ್ರೀಮತಿ ಯೋಗಿತಾ ಗೋಪಿನಾಥ್, ಅಡ್ಕಾರು ಕಾಂಪ್ಲೆಕ್ಸ್ ಮಾಲಕ ದಿನೇಶ್ ಅಡ್ಕಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸವಿತಾ ಸಂದೇಶ್ ಪ್ರಾರ್ಥಿಸಿದರು. ಮಿಲನ್ ಪಾತಿಕಲ್ಲು ಸ್ವಾಗತಿಸಿದರು. ವಿಜಯಕುಮಾರ್ ಉಬರಡ್ಕ ಕಾರ್ಯಕ್ರಮ ನಿರೂಪಿಸಿದರು. ವಿನುತಾ ಪಾತಿಕಲ್ಲು ವಂದಿಸಿದರು.

Click

https://newsnotout.com/2024/08/bharath-shetty-get-fired-on-ivan-disoza-kannada-news-about-allegations/
https://newsnotout.com/2024/08/mangaluru-ivan-desoza-governer-house-stone-thrown/
https://newsnotout.com/2024/08/nivedhita-gowda-chandan-2-marriage-issue-blue-saree-kananda-news/
https://newsnotout.com/2024/08/bengal-tiger-tiger-women-viral-video-kannada-news-america/
https://newsnotout.com/2024/08/school-bus-under-fire-by-protester-kannada-news-viral-video-police-fir/
https://newsnotout.com/2024/08/shinde-house-demolish-by-people-kannada-news-viral-72-membars-under-custody/

Related posts

ಅಪ್ರಾಪ್ತೆ ಅತ್ಯಾಚಾರಗೈದು ತಲೆಮರೆಸಿಕೊಂಡಿದ್ದ ಕಾಮುಕ 10 ವರ್ಷದ ಬಳಿಕ ಪೊಲೀಸರಿಗೆ ಸಿಕ್ಕಿಬಿದ್ದ..!

ಕಬಡ್ಡಿ ಆಡುತ್ತಲೇ ಹೃದಯಾಘಾತದಿಂದ ಯುವಕ ಸಾವು

ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ? ಹೊಸ ಮುಖಗಳಿಗೆ ಅವಕಾಶ ಸಾಧ್ಯತೆ