ನ್ಯೂಸ್ ನಾಟೌಟ್: ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ (ಜು.17) ವರದಿಯಾಗಿದೆ
ಮೃತರನ್ನು ಮಂಡೆಕೋಲು ಮೂಲದ ರಾಧಾಕೃಷ್ಣ (45) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ