ಸುಳ್ಯ

ಸುಳ್ಯ: ಓಮ್ನಿಯಲ್ಲಿ ಪತ್ತೆಯಾದ ನಿಗೂಢ ಶವ ಪ್ರಕರಣ, ಕೊನೆಗೂ ವ್ಯಕ್ತಿಯ ಗುರುತು ಪತ್ತೆ

218

ನ್ಯೂಸ್ ನಾಟೌಟ್: ಓಮ್ನಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣದ ಸುತ್ತಲಿನ ಒಂದೊಂದೇ ಮಾಹಿತಿ ಇದೀಗ ಹೊರ ಬೀಳುತ್ತಿದೆ.

ಮೃತಪಟ್ಟ ಯುವಕ ಸುಳ್ಯದ ಕಲ್ಲುಮುಟ್ಲು ನವರು ಎಂದು ತಿಳಿದು ಬಂದಿದೆ. ಇವರ ಪತ್ನಿ ಸವಣೂರಿನವರು ಎನ್ನಲಾಗಿದೆ. ಮೃತಪಟ್ಟವರನ್ನು ಮನೋಹರ್ ಎಂದು ಗುರುತಿಸಲಾಗಿದೆ. ಇವರು ಸಾವಿಗೀಡಾಗಿದ್ದು ಹೇಗೆ ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

See also  ಸುಳ್ಯ: ಮರದಿಂದ ಬಿದ್ದು ವ್ಯಕ್ತಿಯ ದಾರುಣ ಸಾವು..! ಕೊಡಗಿನಿಂದ ಸಂಬಂಧಿಕರ ಮನೆಗೆ ಬಂದಿದ್ದವನ ದುರಂತ ಅಂತ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget