ಕರಾವಳಿಕ್ರೈಂ

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ , ಸಾವಿನ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರು

ನ್ಯೂಸ್ ನಾಟೌಟ್ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಮೇ .19 ರಂದು ಸಂಜೆ ನಡೆದಿದೆ.

ಮೃತರನ್ನು ನಾಲ್ಕೂರು ಗ್ರಾಮದ ಹರೀಶ್ ದೋಲನಮನೆ (33 ವ) ಎಂದು ಗುರುತಿಸಲಾಗಿದೆ. ಕೆಲವು ಕಾಲದಿಂದ ಗುತ್ತಿಗಾರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಡಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದಿಲ್ಲ . ಮೃತರು ಪತ್ನಿ , ಪುತ್ರಿಯನ್ನು ಅಗಲಿದ್ದಾರೆ.

Related posts

ಮ್ಯೂಸಿಯಂನಲ್ಲಿ ಎಂಟ್ರಿ ಟಿಕೆಟ್ ಪಡೆದು ಬಂದ ಕಳ್ಳ 15 ಕೋಟಿ ಮೌಲ್ಯದ ಚಿನ್ನ ಕದ್ದ..! ಬ್ಯಾಗ್‌ ಸಮೇತ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ್ದು ಹೇಗೆ..?

ಮಡಿಕೇರಿ:ದ್ವಿಚಕ್ರ ವಾಹನ ಢಿಕ್ಕಿಯಾಗಿ ದುರಂತ ಅಂತ್ಯ ಕಂಡ ಸವಾರ,ಮೂರು ದಿನವಾದರೂ ಇನ್ನೂ ಪತ್ತೆಯಾಗದ ವಾರಿಸುದಾರರು..!

ಮಂಗಳೂರು: ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ್ತು ಮಾಧ್ಯಮದ ಜೊತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಕಾರ್ಯಕರ್ತರ ನೂಕಾಟ -ತಳ್ಳಾಟ..! ಅರೆಸ್ಟ್ ಮಾಡುತ್ತೇನೆ ಎಂದು ಎಚ್ಚರಿಕೆ ಕೊಟ್ಟ ಪೊಲೀಸ್ ಇನ್ಸ್ ಪೆಕ್ಟರ್..!