ನ್ಯೂಸ್ ನಾಟೌಟ್ : ಅಪ್ರಾಪ್ತ ಬಾಲಕಿಯೊಂದಿಗೆ ಯುವಕನೊಬ್ಬ ಲೈಂಗಿಕ ಕ್ರಿಯೆ ನಡೆಸಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಘಟನೆ ಸುಳ್ಯ ತಾಲೂಕಿನಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಜೀವನ್ ಯುವಕನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯೇನೆಕಲ್ಲಿನ ಜೀವನ್ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿರುವುದಾಗಿ ತಿಳಿದುಬಂದಿದೆ.
previous post