ಮಹಿಳೆ-ಆರೋಗ್ಯಸುಳ್ಯ

ಸುಳ್ಯ: ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಜನಜಾಗೃತಿ ಜಾಥಾ

ನ್ಯೂಸ್ ನಾಟೌಟ್ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ 10ನೇ ವರ್ಷದ ಜನಜಾಗೃತಿ ಜಾಥಾವನ್ನು ಬುಧವಾರ (ಜೂನ್ 19) ಹಮ್ಮಿಕೊಳ್ಳಲಾಯಿತು. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ. ಮಾರ್ಗದರ್ಶನದಲ್ಲಿ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಜನಜಾಗೃತಿ ಜಾಥಾ ನಡೆಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲರು ಡಾ. ಲೀಲಾಧರ್ ಡಿ.ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕಿ ಡಾ. ಕವಿತಾ ಬಿ.ಎಂ., ಅಗದ ತಂತ್ರ ವಿಭಾಗದ ಪ್ರಾಧ್ಯಾಪಕ ಡಾ. ಅವಿನಾಶ್ ಕೆ.ವಿ., ಪ್ರಾಧ್ಯಾಪಕ ಡಾ. ಯು. ಸಂತೋಷ್ ನಾಯಕ್, ಸ್ವಸ್ಥವೃತ್ತ ಮತ್ತು ಯೋಗ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶಭೀನಾ ಟಿ.ಟಿ., ಸಹಾಯಕ ಪ್ರಾಧ್ಯಾಪಕಿ ಡಾ. ಐಶ್ವರ್ಯ ಬಾಲಗೋಪಾಲ್, ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಹಾಗೂ ಸಂಸ್ಥೆಯ ಎನ್.ಎಸ್.ಎಸ್. ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಐವರ್ನಾಡು:ಸುಲಿದು ದಾಸ್ತಾನು ಇರಿಸಲಾಗಿದ್ದ ಅಡಿಕೆ ಕಳವು ಪ್ರಕರಣ;ಓರ್ವ ಪೊಲೀಸ್‌ ವಶಕ್ಕೆ

ಸುಳ್ಯದಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ, ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಸೇರಿದಂತೆ ಹಲವಾರು ಗಣ್ಯರು ಭಾಗಿ

ಸುಳ್ಯ: ಕಾಂಗ್ರೆಸ್ ನಾಯಕ ಮಿಥುನ್‌ ರೈ ಹುಟ್ಟು ಹಬ್ಬ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ,ಪುಟಾಣಿ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಸೆಲ್ಫಿ ತೆಗೆದು ಸಂಭ್ರಮ ವ್ಯಕ್ತ ಪಡಿಸಿದ ನ.ಪಂ.ಸದಸ್ಯ..!