ಸುಳ್ಯ

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಜನ್ಮದಿನಾಚರಣೆ

ಸುಳ್ಯ :  ಕಾಂಗ್ರೆಸ್ ಸಮಿತಿ ಸುಳ್ಯ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಜನ್ಮದಿನಾಚರಣೆಯನ್ನು ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಿಸಿ ಜಯರಾಮ್ ರವರು ಪುಷ್ಪಾರ್ಚನೆ ಮಾಡಿ ನುಡಿನಮನ ಸಲ್ಲಿಸಿದರು. ಡಿಸಿಸಿ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ನುಡಿನಮನ ಸುಲ್ಲಿಸಿದರು. ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಅಮೈ, ಇಂಟಕ್ ಅಧ್ಯಕ್ಷರಾದ ಶಾಫಿ ಕುತ್ತಮೊಟ್ಟೆ, ಬ್ಲಾಕ್ ಮಾಧ್ಯಮ ಸಂಯೋಜಕ ಭವಾನಿಶಂಕರ್ ಕಲ್ಮಡ್ಕ, ಇಂಟಕ್ ಪ್ರದಾನ ಕಾರ್ಯದರ್ಶಿ ಮೋಹಿತ್ ಹರ್ಲಡ್ಕ, ಕಚೇರಿ ಮೇಲ್ವಿಚಾರಕ ಗಂಗಾಧರ ಮೇನಾಳ ಉಪಸ್ಥಿತರಿದ್ದರು.

Related posts

ಕನಸ ಬಿತ್ತಿದಾತ

ಸುಳ್ಯ :ಕೆ.ವಿ.ಜಿ ಕಾನೂನು ಕಾಲೇಜಿನ ವತಿಯಿಂದ ಕಾನೂನು ಮಾಹಿತಿ ಸಮೀಕ್ಷೆ ಕಾರ್ಯಕ್ರಮ

ಸಿಂಗಾಪುರದಲ್ಲಿ ನಡೆದ ಕರಾಟೆ ಕೂಟದಲ್ಲಿ ಸುಳ್ಯದ ಬಾಲಕನ ಮಿಂಚು, ದ್ವಿತೀಯ ಸ್ಥಾನ ಪಡೆದು ನಗು ಬೀರಿದ ವರ್ಷಿತ್