ಸುಳ್ಯ

ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೆಯ ಪ್ರಯುಕ್ತ AOLE ಸಂಸ್ಥೆಗಳ ವತಿಯಿಂದ ಹಸಿರು ಕಾಣಿಕೆ ಸಮರ್ಪಣೆ, ರಥೋತ್ಸವ ಕ್ಕೆ ಕ್ಷಣಗಣನೆ

ನ್ಯೂಸ್ ನಾಟೌಟ್: ಸುಳ್ಯ ಚೆನ್ನಕೇಶವ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಇಂದು(ಜ.7) AOLE ಸಂಸ್ಥೆಗಳ ವತಿಯಿಂದ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ವತಿಯಿಂದ ಚೆನ್ನಕೇಶವ ದೇವಸ್ಥಾನಕ್ಕೆ ಹಸಿರು ಕಾಣಿಕೆಯನ್ನು ನೀಡಲಾಯಿತು. ಸುಳ್ಯ ಜಾತ್ರೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ರಥೋತ್ಸವ ಕ್ಕೆ ಕ್ಷಣಗಣನೆ ನಡೆಯುತ್ತಿದೆ. ಈ ಸಲ ಕುರುಂಜಿ ಡಾ. ಕೆ.ವಿ ಚಿದಾನಂದ ಹಾಗೂ ಅವರ‌ ಮನೆಯವರು ನೀಡಿದ ರಥ ಈಗಾಗಲೇ ಭೂ ಸ್ಪರ್ಶ ಮಾಡಿದೆ.

Related posts

ಶ್ರೀ ಭಗವಾನ್ ಸಂಘದಿಂದ ಸಂಪಾಜೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ,ಗಣ್ಯರ ಉಪಸ್ಥಿತಿ

ಸುಳ್ಯ:ಬರೆ ಕುಸಿದು ಮೂವರು ಕಾರ್ಮಿಕರು ದುರಂತ ಅಂತ್ಯ ಕಂಡಿದ್ದ ಸ್ಥಳದಲ್ಲಿ ಮತ್ತೆ ಕಾಮಗಾರಿ ಶುರು,ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಡೋಂಟ್ ಕೇರ್..!ಏನಿದು ಘಟನೆ?

ಬೆಳ್ಳಾರೆ: ಭೀಕರವಾಗಿ ಮಹಿಳೆಯನ್ನು ಹತ್ಯೆ ಮಾಡಿದ ಆರೋಪಿಗೆ ನ್ಯಾಯಾಂಗ ಬಂಧನ, ನ್ಯಾಯಾಲಯದ ಆದೇಶ