ಕ್ರೈಂ

ರಿಕ್ಷಾ-ಜೀಪು ಡಿಕ್ಕಿ, ಪ್ರಯಾಣಿಕರಿಗೆ ಗಾಯ

492

ನ್ಯೂಸ್ ನಾಟೌಟ್: ಸುಳ್ಯದ ಆಲೆಟ್ಟಿಯ ನಾರ್ಕೋಡು ದ್ವಾರದ ಬಳಿ ರಿಕ್ಷಾ-ಜೀಪು ಡಿಕ್ಕಿಯಾದ ಘಟನೆ ನಡೆದಿದೆ.

ರಿಕ್ಷಾವೊಂದು ಸುಳ್ಯ ಕಡೆಯಿಂದ ನಾರ್ಕೋಡು ಕಡೆಗೆ ಸಂಚರಿಸುತ್ತಿದ್ದು, ಆಲೆಟ್ಟಿ ಕಡೆಯಿಂದ ಬರುತ್ತಿದ್ದ ಜೀಪು ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತು.

See also  ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಉರುಳಿಬಿದ್ದ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ..! ಅವಘಡದ ರಭಸಕ್ಕೆ ಅಪ್ಪಚ್ಚಿಯಾದ ಕಾರು, ಮೂವರ ಸಾವು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget