Latestಕರಾವಳಿಕ್ರೈಂಸುಳ್ಯ

ಸುಳ್ಯ: ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ಬೃಹತ್ ತೆಂಗಿನ ಮರ..! ತಪ್ಪಿದ ಸಂಭವನೀಯ ಅವಘಡ

1.1k

ನ್ಯೂಸ್ ನಾಟೌಟ್: ಸುಳ್ಯದ ಜಟ್ಟಿಪಳ್ಳ ರಸ್ತೆಯಲ್ಲಿ ತೆಂಗಿನ ಮರವೊಂದು ಹಠಾತ್ ರಸ್ತೆಗೆ ಉರುಳಿ ಬಿದ್ದಿದೆ.

ಅದೃಷ್ಟವಶಾತ್ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ವಿದ್ಯುತ್ ವೈರ್ ಅನ್ನು ತುಂಡರಿಸಿಕೊಂಡೇ ತೆಂಗಿನ ಮರ ರಸ್ತೆಗೆ ಉರುಳಿ ಬಿದ್ದಿದೆ. ಸುಳ್ಯದ ಮುಖ್ಯ ರಸ್ತೆಗೆ ಸಂಪರ್ಕ ಹೊಂದಿರುವ ಈ ರಸ್ತೆಯಲ್ಲಿ ಸದಾ ಜನ ಓಡಾಟ, ವಾಹನಗಳ ಓಡಾಟ ಇದ್ದರೂ ಯಾವುದೇ ಅಪಾಯ ಸಂಭವಿಸಿಲ್ಲ ಅನ್ನುವುದು ಸಮಾಧಾನಕರ ಸಂಗತಿ.

See also  ರಾಜ್ಯದ ಗ್ರಾಮ ಪಂಚಾಯಿತಿಗೆ 60 ಲಕ್ಷ ರೂ. ವರೆಗೆ ಅನುದಾನ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget