ಕರಾವಳಿಕ್ರೈಂಸುಳ್ಯ

ಸುಳ್ಯ: ಎಲೆಕ್ಟ್ರಿಷಿಯನ್ ಸತ್ಯಣ್ಣ ಇನ್ನಿಲ್ಲ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

235

ನ್ಯೂಸ್ ನಾಟೌಟ್ :ಇತ್ತೀಚೆಗೆ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಹಳೆಗೇಟಿನ ಎಲೆಕ್ಟ್ರಿಷಿಯನ್ ಸತ್ಯ ಅನ್ನುವವರು ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ಅವರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

See also  ಇಂದು ದೇಶಾದ್ಯಂತ ರಾಖಿ ಹಬ್ಬ, ಅಣ್ಣ –ತಂಗಿಯ ಈ ಪವಿತ್ರ ಹಬ್ಬದಂದು ನಿಮ್ಮ ಸಹೋದರಿಗೆ ಈ ಗಿಫ್ಟ್ ಅನ್ನು ಅಪ್ಪಿತಪ್ಪಿಯೂ ನೀಡಬೇಡಿ..! ಯಾವುದು ಆ ಗಿಫ್ಟ್..? ಇಲ್ಲಿದೆ ನೋಡಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget