ಕ್ರೈಂ

ಸೋಣಂಗೇರಿ: ಪೊದೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

625

ಸುಳ್ಯ : ಸೋಣಂಗೇರಿ ಸಮೀಪ ಹೊಸಗದ್ದೆ ರಸ್ತೆ ಬದಿಯ ಪೊದೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ.

ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

See also  ಸುಳ್ಯ: ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆಗೆ ಬಿಗ್ ಟ್ವಿಸ್ಟ್, ಸಿಸಿ ಕ್ಯಾಮೆರಾ ಕೊಟ್ಟಿದೆ ಮಹತ್ವದ ಸುಳಿವು
  Ad Widget   Ad Widget     Ad Widget   Ad Widget   Ad Widget   Ad Widget