ಕ್ರೈಂಸೋಣಂಗೇರಿ: ಪೊದೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ by ನ್ಯೂಸ್ ನಾಟೌಟ್ ಪ್ರತಿನಿಧಿDecember 27, 2021December 27, 2021 Share0 ಸುಳ್ಯ : ಸೋಣಂಗೇರಿ ಸಮೀಪ ಹೊಸಗದ್ದೆ ರಸ್ತೆ ಬದಿಯ ಪೊದೆಯಲ್ಲಿ ಅಪರಿಚಿತ ಗಂಡಸಿನ ಶವವೊಂದು ಪತ್ತೆಯಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.