ಕರಾವಳಿಸುಳ್ಯ

ಸುಳ್ಯ: ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ನ್ಯೂಸ್ ನಾಟೌಟ್ : ವಿದ್ಯಾರ್ಥಿಯೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸುಳ್ಯದ ಜಟ್ಟಿಪಳ್ಳದಿಂದ ವರದಿಯಾಗಿದೆ.ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಯುವಕ ಸುಳ್ಯ ಜಟ್ಟಿಪಳ್ಳದ ನಿವಾಸಿಯಾಗಿದ್ದು, ಸುಳ್ಯದ ಖಾಸಗಿ ಕಾಲೇಜೊಂದರ ಪದವಿ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಸುಳ್ಯ ನಗರಕ್ಕೆ ಶುದ್ಧ ಕುಡಿಯುವ ನೀರು ಕೊಡಿ: ವಿಪಕ್ಷಗಳ ಪ್ರತಿಭಟನೆ

ಸ್ವಾಮಿ ಕೊರಗಜ್ಜನ ಗುಡಿಗೆ ಬೆಂಕಿ ಇಟ್ಟ ಕಿಡಿಗೇಡಿ..! ಬೆಂಕಿ ಇಟ್ಟವರು ಯಾರು? ವಿಡಿಯೋ ವೀಕ್ಷಿಸಿ

ಅಂಗಡಿಯಲ್ಲಿ 14 ಸಾವಿರ ರೂ. ಕದ್ದ ಆರೋಪ –ಸಿಸಿಟಿವಿ ದೃಶ್ಯ ಆಧರಿಸಿ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಅರೆಸ್ಟ್