ಸುಳ್ಯ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ, 55 ವರ್ಷದ ಮಹಿಳೆಯ ಸಾವಿನ ಹಿಂದಿನ ಕಾರಣವೇನು..?

141

ನ್ಯೂಸ್ ನಾಟೌಟ್: ಸುಳ್ಯದ ಜಟ್ಟಿಪಳ್ಳ ಅಮೈ ಪಾಲಡ್ಕ ಎಂಬಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಮಹಿಳೆಯ ಹೆಸರು ಬಾಲಕ್ಕಿ ಎಂದು ಗುರುತಿಸಲಾಗಿದ್ದು ಅವರಿಗೆ 55 ವರ್ಷ ವಯಸ್ಸಾಗಿತ್ತು. ಆಕೆ ಸುಳ್ಯದಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಯು ವೈಯಕ್ತಿಕ ಕಾರಣಗಳಿಂದ ಆಗಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

See also  ಸುಳ್ಯ: ಲಯನ್ಸ್ ಕ್ಲಬ್‌ನಿಂದ ಕೊಡಿಯಾಲಬೈಲು ಸರಕಾರಿ ಶಾಲೆ ದತ್ತು ಸ್ವೀಕಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget