Uncategorized

ಸುಳ್ಯಕ್ಕೆ ಪ್ರಭಾರ ತಹಶೀಲ್ದಾರ್ ಆಗಿ ಅರವಿಂದ್ ಕೆ.ಎಂ ನೇಮಕ, ಪ್ರಸ್ತುತ ತಹಶೀಲ್ದಾರ್ ಜಿ.ಮಂಜುನಾಥ್ ಗೆ ವರ್ಗಾವಣೆ

ನ್ಯೂಸ್ ನಾಟೌಟ್ : ಸುಳ್ಯ ತಹಶೀಲ್ದಾರ್ ಜಿ.ಮಂಜುನಾಥ್ ವರ್ಗಾವಣೆ ಬಳಿಕ ಅರವಿಂದ್ ಕೆ ಎಂ ಎಂಬವರು ಕರ್ತವ್ಯಕ್ಕೆ ನೇಮಕಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯವರಾದ ಅರವಿಂದ್ ಕೆ ಎಂ ಪ್ರಸ್ತುತ ಮಂಗಳೂರು ಎ.ಸಿ ಕಚೇರಿಯಲ್ಲಿ ತಹಶೀಲ್ದಾರ್ ರಾಗಿ ಕರ್ತವ್ಯದಲ್ಲಿದ್ದಾರೆ.
ಸುಳ್ಯಕ್ಕೆ ಪ್ರಭಾರ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.

Related posts

ನಿಖಿಲ್‌ ಸೋಲಿನಿಂದ ಬೇಸರಗೊಂಡು ವಿಷ ಸೇವಿಸಿದ ಅಭಿಮಾನಿ..! 15 ವರ್ಷಗಳಿಂದ ಜೆಡಿಎಸ್‌ ಕಾರ್ಯಕರ್ತನಾಗಿರುವ ಮಂಜುನಾಥ್‌ ಆತ್ಮಹತ್ಯೆಗೆ ಯತ್ನ..!

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ, ಓರ್ವನನ್ನು ವಶಕ್ಕೆ ಪಡೆದ NIA

ಸುಬ್ರಹ್ಮಣ್ಯ : ಲಂಚಕ್ಕೆ ಬೇಡಿಕೆ ಇಟ್ಟರೇ ಪೊಲೀಸ್ ಭೀಮಣ್ಣ ..?