Latestಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ: ಅಪ್ರಾಪ್ತ ಬಾಲಕನಿಗೆ ವಾಹನ ಚಲಾಯಿಸಲು ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ..! ನ್ಯಾಯಾಲಯದಿಂದ ಆದೇಶ

1.1k

ನ್ಯೂಸ್ ನಾಟೌಟ್: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ.

See also  ಸುಹಾಸ್‌ ಹತ್ಯೆ ಪ್ರಕರಣ: ಮಂಗಳೂರು – ಚಿಕ್ಕಮಗಳೂರು ಗಡಿಯಲ್ಲಿ ತೀವ್ರ ಕಟ್ಟೆಚ್ಚರ..! ಎರಡು ದಿನಗಳ ಹಿಂದೆಯೇ ನಡೆದಿತ್ತು ತಯಾರಿ..!
  Ad Widget   Ad Widget   Ad Widget   Ad Widget   Ad Widget   Ad Widget