ನ್ಯೂಸ್ ನಾಟೌಟ್ : ಕುರುಂಜಿ ಗುಡ್ಡೆಯಲ್ಲಿ ಮರ ಕಡಿಯುವಾಗ ದುರಂತ ಸಂಭವಿಸಿದೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ ಮೃತರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ.
ಇವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.