ಕರಾವಳಿ

ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ, ಗುರುತು ಪತ್ತೆಗೆ ಮನವಿ

470
Spread the love

ಸುಳ್ಯ : ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವಿದೆ. ಗುರುತು ಪತ್ತೆಯಾದವರು ಸುಳ್ಯ ಪೊಲೀಸ್ ಠಾಣೆಗೆ ತಿಳಿಸಲು ಕೋರಲಾಗಿದೆ.

ಗಾಂಧಿನಗರದಲ್ಲಿ ನಿನ್ನೆ ರಾತ್ರಿ ಅಸ್ವಸ್ಥಗೊಂಡ ಸುಮಾರು 65 ವರ್ಷದ ವ್ಯಕ್ತಿ ಕಂಡುಬಂದಿದ್ದು ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ ಅವರು ಅಲ್ಲಿ ಮೃತಪಟ್ಟಿದ್ದು ಮೃತದೇಹದ ಗುರುತು ಪತ್ತೆಯಾದವರು ಸುಳ್ಯ ಪೊಲೀಸ್ ಠಾಣೆಗೆ ( 08257 230337) ಸಂಪರ್ಕಿಸುವಂತೆ ಕೋರಲಾಗಿದೆ.

See also  ಸುಳ್ಯ: ಶಾಂತಿನಗರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಓದುವ ದಿನಾಚರಣೆ
  Ad Widget   Ad Widget   Ad Widget   Ad Widget   Ad Widget   Ad Widget