ಕ್ರೈಂಸುಳ್ಯ

ಕರಿಕೆ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ 18 ವರ್ಷದ ಯುವತಿ, ಸಾವಿನ ಹಿಂದಿರುವ ಕಾರಣ ನಿಗೂಢ

233

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಕರಿಕೆ ಎಂಬಲ್ಲಿ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವವರನ್ನು ನವ್ಯ ಎಂದು ಗುರುತಿಸಲಾಗಿದೆ. ಅವರಿಗೆ 18 ವರ್ಷವಾಗಿತ್ತು. ಸದ್ಯ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿದೆ. ಸಾವಿಗೆ ಕಾರಣ ಏನು ಅನ್ನುವುದು ಇನ್ನೂ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಜಾಲತಾಣದಲ್ಲಿ ನ್ಯೂಸ್‌ ನಾಟೌಟ್ ಪ್ರಕಟಿಸಿದ್ದ ಕಲ್ಲುಗುಂಡಿಯ ಕೊರಗಜ್ಜನ ಭಕ್ತೆಯ ವಿಡಿಯೋ ವೈರಲ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget