ಕರಾವಳಿಕ್ರೈಂಸುಳ್ಯ

ಸುಳ್ಯ: ಮರದಿಂದ ಬಿದ್ದು ವ್ಯಕ್ತಿಯ ದಾರುಣ ಸಾವು..! ಕೊಡಗಿನಿಂದ ಸಂಬಂಧಿಕರ ಮನೆಗೆ ಬಂದಿದ್ದವನ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಎಲಿಮಲೆಯ ಮಾವಿನಕಟ್ಟೆ ಬಳಿ ಮರದಿಂದ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು(ನ.29) ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ(55 ವರ್ಷ) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

Related posts

ಕಾಂಗ್ರೆಸ್ ಪಕ್ಷವೇ ಒಂದು ಭಯೋತ್ಪಾದಕ ಸಂಘಟನೆ : ನಳೀನ್ ಆರೋಪ

ಬಂಟ್ವಾಳ: ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಅಪಘಾತದ ರಭಸಕ್ಕೆ ಯುವತಿ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಸಾವು

ಸುಳ್ಯ: ಶಾಸಕಿ ಜತೆ ನಗರ ಪಂಚಾಯತ್‌ ಸದಸ್ಯರ ಸಂವಾದ, ನಗರದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಒದಗಿಸಿಕೊಡುವಂತೆ ಶಾಸಕಿಗೆ ನಗರ ಪಂಚಾಯತ್‌ ಸದಸ್ಯರ ಮನವಿ