ಕರಾವಳಿಸುಳ್ಯ

ಸುಳ್ಯ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಗರ್ಭಿಣಿ,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ

299

ನ್ಯೂಸ್ ನಾಟೌಟ್ : ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಗರ್ಭಿಣಿ.

ಏನಿದು ಘಟನೆ?

ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಶವವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಪರೀಕ್ಷೆ ನಡೆಸಲು ತಂದಿರುವುದಾಗಿ ತಿಳಿದು ಬಂದಿದೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸುಳ್ಯ  ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಕೊರಗಜ್ಜನ ಕವಿತೆಗಳಲ್ಲಿ ಆಕ್ಷೇಪಾರ್ಹ ಪದ ಬಳಕೆ, ಜಾಲತಾಣಗಳಲ್ಲಿ ಕುಹಕವಾಡುತ್ತಿರುವವರು ಯಾರು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget