ಕರಾವಳಿಸುಳ್ಯ

ಸುಳ್ಯ: ಓವರ್‌ಟೇಕ್‌ ಭರದಲ್ಲಿ ನಿಲ್ಲಿಸಿದ್ದ ಓಮ್ನಿಗೆ ಡಿಕ್ಕಿ ಹೊಡೆದ ಕಾರು..!ಸ್ಥಳಕ್ಕಾಗಮಿಸಿದ ಪೊಲೀಸರು

153

ನ್ಯೂಸ್‌ ನಾಟೌಟ್‌: ಓವರ್‌ಟೇಕ್‌ ಭರದಲ್ಲಿ ಆಲ್ಟೋ ಕಾರೊಂದು ನಿಲ್ಲಿಸಿದ್ದ ಓಮ್ನಿಗೆ ಡಿಕ್ಕಿ ಹೊಡೆದ ಘಟನೆ ಸುಳ್ಯದ ಶ್ರೀರಾಂಪೇಟೆಯಲ್ಲಿ ಇದೀಗ ಸಂಭವಿಸಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಕಾರು ಮತ್ತು ಸುಳ್ಯದಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಓಮ್ನಿ ಕಾರು ನಡುವೆ ಶ್ರೀರಾಂಪೇಟೆಯಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ಮಡಿಕೇರಿ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆ ದಾಳಿ, ಕಾರು ಜಖಂ
  Ad Widget   Ad Widget   Ad Widget   Ad Widget   Ad Widget   Ad Widget   Ad Widget