ನ್ಯೂಸ್ ನಾಟೌಟ್: ಸುಳ್ಯದ ಓಡಬಾಯಿ ಬಳಿ ಬೈಕ್ ಹಾಗೂ ರಿಕ್ಷಾ ನಡುವೆ ಬುಧವಾರ (ಮಾ.19) ರಾತ್ರಿ ಅಪಘಾತ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ