ಕರಾವಳಿಕೊಡಗುಕ್ರೈಂಸುಳ್ಯ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳದ ಆರೋಪ,ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನ್ಯೂಸ್ ನಾಟೌಟ್ : ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದು,ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಸುಳ್ಯದ ಎಡಮಂಗಲದಿಂದ ವರದಿಯಾಗಿದೆ.ಎಡಮಂಗಲದ ಕೊಳಂಬೆ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಆರೋಪಿಯನ್ನು ಶಿವರಾಮ ಎಂದು ಗುರುತಿಸಲಾಗಿದೆ.

ಈ ಘಟನೆ ಎ.14ರಂದು ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಬಾಲಕಿ ಒಬ್ಬಳೆ ಇದ್ದಾಳೆ ಎಂಬುದನ್ನು ತಿಳಿದುಕೊಂಡ ಆರೋಪಿ ಶಿವರಾಮ ಬಾಲಕಿ ಮನೆಗೆ ನುಗ್ಗಿದ್ದಾನೆ.ಆಕೆಯನ್ನು ಕೈಯಿಂದ ಎಳೆದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು,ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿ ಶಿವರಾಮರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Related posts

ಸುಳ್ಯ: ‘ಸೌಜನ್ಯ ಹೋರಾಟಕ್ಕೆ ಉಚಿತ ವಾಹನ ವ್ಯವಸ್ಥೆ ಇಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ’ ಪಯಸ್ವಿನಿ ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷ ಹೇಳಿದ್ದೇನು..?

ಹಣ ನೀಡಲು ನಿರಾಕರಿಸಿದ ತಂದೆ! ಹೆತ್ತವರನ್ನು ಕೊಂದು ಮನೆ ಹಿತ್ತಲಲ್ಲಿ ಸುಟ್ಟ ಮಗ! ಆತ ಕಟ್ಟಿದ ಕಥೆಗೆ ಪೊಲೀಸರೇ ಶಾಕ್!

ಸುಳ್ಯ : ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ