ಕರಾವಳಿಸುಳ್ಯ

ಸುಳ್ಯ ನೂತನ ಸರ್ಕಲ್ ಇನ್‌ಸ್ಪೆಕ್ಟರ್ ಆಗಿ ಸತ್ಯನಾರಾಯಣ ಕೆ .ನೇಮಕ

232

ನ್ಯೂಸ್ ನಾಟೌಟ್ : ಸುಳ್ಯ ನೂತನ ಸರ್ಕಲ್ ಇನ್ಸ್‌ಸ್ಪೆಕ್ಟರ್ ಆಗಿ ಸತ್ಯನಾರಾಯಣ .ಕೆ ಅವರನ್ನು ನೇಮಕಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಸುಳ್ಯದಲ್ಲಿ ಇನ್ಸ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮೋಹನ್ ಕೊಠಾರಿಯವರು ವರ್ಗಾವಣೆ ಹಿನ್ನಲೆ, ಸುಳ್ಯಕ್ಕೆ ಚಿಕ್ಕಮಗಳೂರು ಆಲ್ಲೂರು ವೃತ್ತದಲ್ಲಿ ಇನ್ಸ್‌ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸತ್ಯನಾರಾಯಣ.ಕೆ ಯವರನ್ನು ನೇಮಕಗೊಳಿಸಿ ಸರಕಾರ ಆದೇಶ ನೀಡಿದೆ ಎಂದು ತಿಳಿದುಬಂದಿದೆ.

See also  ಸುಳ್ಯ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿಯಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ;ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನಸಾಗರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget