ಕ್ರೈಂಸುಳ್ಯ

ಸುಳ್ಯ: ಬುದ್ದಿಮಾಂದ್ಯ ಸಹೋದರಿಯ ಮೇಲೆ ಅತ್ಯಾಚಾರವೆಸಗಿದ ಪಾಪಿ..! ಇದೆಂಥ ಅಮಾನವೀಯ ಘಟನೆ..?

259

ನ್ಯೂಸ್‌ ನಾಟೌಟ್‌: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

See also  ದರ್ಶನ್ ಪರ ತೆಲುಗು ನಟ ನಾಗಶೌರ್ಯ ಹೇಳಿದ್ದೇನು..? ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ನಲ್ಲೇನಿದೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget