Latest

ಸುಳ್ಯ: ಎನ್‌.ಎಂ.ಸಿ. ಎನ್‌.ಎಸ್.ಎಸ್.ಗೆ ರಾಜ್ಯ ಮಟ್ಟದ ಅತ್ಯುತ್ತಮ ಘಟಕ ಪ್ರಶಸ್ತಿ;ಚಿತ್ರಲೇಖ ಕೆ.ಎಸ್‌.ರಿಗೆ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿ

715

ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್‌.ಎಸ್‌.ಎಸ್‌. ಘಟಕಕ್ಕೆ ರಾಜ್ಯ ಮಟ್ಟದ ಅತ್ಯುತ್ತಮ ಘಟಕ ಪ್ರಶಸ್ತಿ ಹಾಗೂ ಯೂನಿಟ್ ಫಸ್ಟ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್. ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಯೋಜನಾಧಿಕಾರಿ ಪುರಸ್ಕಾರ ಲಭಿಸಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ಗಾಜಿನ ಮನೆ ರಾಜಭವನ ದಲ್ಲಿ ಮಾ. 17 ರಂದು ನಡೆಯಲಿದ್ದು, ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

See also  ರೆಡ್ ಸಿಗ್ನಲ್ ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್‌ ಗೆ ಟ್ರಾಫಿಕ್ ಕ್ಲಿಯರ್ ಮಾಡಿ ಹೀರೋ ಆದ ಯ್ಯೂಟ್ಯೂಬರ್..! ವಿಡಿಯೋ ವೈರಲ್
  Ad Widget   Ad Widget   Ad Widget   Ad Widget   Ad Widget