ಕರಾವಳಿಸುಳ್ಯ

ಸುಳ್ಯ : ಎನ್ನೆಂಪಿಯುಸಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

176

ನ್ಯೂಸ್ ನಾಟೌಟ್ : ಸುಳ್ಯದ ಎನ್ನೆoಪಿಯುಸಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.ಈ ಮೂಲಕ ಕಾಲೇಜ್‌ಗೆ ಕೀರ್ತಿ ತಂದಿದ್ದಾಳೆ.

ಪ.ಪೂ. ಶಿಕ್ಷಣ ಇಲಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ,ಪ.ಪೂ ವಿಭಾಗ ಗಾಂಧಿನಗರ ಸುಳ್ಯದಲ್ಲಿ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟ ನಡೆದಿತ್ತು. ಇದರಲ್ಲಿ ಭಾಗವಹಿಸಿದ್ದ ಸುಳ್ಯ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಾ. ವಾಣಿಜ್ಯ ವಿಭಾಗದ ಪೂರ್ವಿ ಕೆ. ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾಳೆ.

ಈ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು,ಬೋಧಕ,ಬೋಧಕೇತರ ವೃಂದದವರು ಅಭಿನಂದಿಸಿ ಸಂತಸ ವ್ಯಕ್ತ ಪಡಿಸಿದ್ದಾರೆ.

See also  ಬೆಳ್ತಂಗಡಿ: ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಕೊಟ್ಟ ಮೊಟ್ಟೆಯೊಳಗಿತ್ತು ಕೋಳಿ ಮರಿ..! ಬೆಂದಾಗ ಮೊಟ್ಟೆಯೊಳಗಿತ್ತು ಹೆಪ್ಪುಗಟ್ಟಿದ ರಕ್ತ, ಹೊರಬರಬೇಕಿದ್ದ ಮರಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget