ಕರಾವಳಿಸುಳ್ಯ

ಸುಳ್ಯ ತಾಲೂಕು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ವರ್ಗಾವಣೆ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದ್ದಾರೆ ಅನ್ನುವ ಮಾಹಿತಿ ಲಭ್ಯವಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ ಇಲಾಖೆಯ ತಹಶೀಲ್ದಾ‌ರ್ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಆದೇಶಿಸಿದೆ ಎಂದು ತಿಳಿದುಬಂದಿದೆ .

Related posts

ಹಾವು ಹಿಡಿಯುವ ವೇಳೆ ಕಾಲಿಗೆ ಕಚ್ಚಿದ ವಿಷ ನಾಗರ,ಗಂಭೀರ ಸ್ಥಿತಿಯಲ್ಲಿ ವ್ಯಕ್ತಿ ಆಸ್ಪತ್ರೆಗೆ ದಾಖಲು

ಮಡಿಕೇರಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ,ವಶಕ್ಕೆ ಪಡೆದು ಚಳಿ ಬಿಡಿಸಿದ ಪೊಲೀಸರು!

ಮಂಗಳೂರು: ಈಗ ಬರ್ತೆನೆಂತ ಬೈಕ್ ಏರಿದ ಮದುಮಗ ದಿಢೀರ್ ನಾಪತ್ತೆ..ಇಂದು ನಿಶ್ಚಯವಾಗಿದ್ದ ಮದುವೆಯೇ ರದ್ದು, ಕಣ್ಣೀರಿಟ್ಟ ಮದುಮಗಳು..!