ಕರಾವಳಿಸುಳ್ಯ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ತಮಿಳುನಾಡು ಮೂಲದ ಕಾರು..!

ನ್ಯೂಸ್ ನಾಟೌಟ್ : ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಂಡಿಗೆ ಬಿದ್ದಿರುವ ಘಟನೆ ಸುಳ್ಯದಿಂದ ವರದಿಯಾಗಿದೆ.ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ಕಾರು ಮಡಿಕೇರಿಯಿಂದ ಸುಳ್ಯದ ಕಡೆ ಪ್ರಯಾಣಿಸುತ್ತಿದ್ದು ,ಸುಳ್ಯದ ಬೊಳುಬೈಲು ಹತ್ತಿರ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದು ಬಂದಿದೆ.ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ತಮಿಳುನಾಡು ಮೂಲದ ಕಾರು ಇದಾಗಿದೆ ಎಂದು ತಿಳಿದು ಬಂದಿದೆ.

Related posts

ಕಿಲಾರಿನಲ್ಲಿ ಅಗ್ನಿ ಅವಘಡ; ಟ್ರಾನ್ಸ್‌ಫಾರ್ಮರ್‌ನಿಂದ ಬಿದ್ದ ಬೆಂಕಿ ಕಿಡಿ

ಯಡಿಯೂರಪ್ಪ ಕೈಗೆ ಒಂದೂವರೇ ತೆಂಗಿನ ಕಾಯಿ ಇಟ್ರಾ ವಿನಯ್ ಗುರೂಜಿ?

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ:ಮಹಿಳಾ ದಿನಾಚರಣೆ ಪ್ರಯುಕ್ತ ತಾಲೂಕಿನ ಸಾಧಕ ಮಹಿಳೆಯರನ್ನು ಗುರುತಿಸಿದ ಸಂಸ್ಥೆ