ಕರಾವಳಿಕೊಡಗುಸುಳ್ಯ

ಸುಳ್ಯ: ನಿಯಂತ್ರಣ ತಪ್ಪಿದ ಪಿಕಪ್ ಪಲ್ಟಿ, ಪರಿವಾರಕಾನದಲ್ಲಿ ಆಗಿದ್ದೇನು..?

84
Spread the love

ನ್ಯೂಸ್ ನಾಟೌಟ್: ಸರಕು ಸಾಗಾಣೆಯ ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಸುಳ್ಯದ ಪರಿವಾರಕಾನದ ಬಳಿ ಪಲ್ಟಿಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಅದೃಷ್ಟವಶಾತ್ ಒಳಗಿದ್ದ ಚಾಲಕ ಮತ್ತು ಮತ್ತೋರ್ವ ಪವಾಡಸದೃಶರಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

See also  ಅಕ್ರಮ ಗೋ ಸಾಗಾಟ…ಆರೋಪಿಗಳ ಬಂಧನ
  Ad Widget   Ad Widget   Ad Widget   Ad Widget   Ad Widget   Ad Widget