ಕರಾವಳಿಸುಳ್ಯ

ಸುಳ್ಯ: ಪಯಸ್ವಿನಿ ನದಿಯಲ್ಲಿ ನಿವೃತ್ತ ಶಿಕ್ಷಕನ ಶವ ಪತ್ತೆ

ನ್ಯೂಸ್ ನಾಟೌಟ್ : ಸುಳ್ಯ ಸಮೀಪದ ಅರಂಬೂರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಆಲೆಟ್ಟಿ ಗ್ರಾಮದ ಅರಂಬೂರು ಎಂಬಲ್ಲಿ ವ್ಯಕ್ತಿಯೊಬ್ಬರು ಬೆಳಗ್ಗೆ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ತೆರಳಿದಾಗ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ನಿವೃತ್ತ ಶಿಕ್ಷಕ ದಿನೇಶ್ (65) ಎನ್ನುವವರು ಎಂದು ತಿಳಿದು ಬಂದಿದೆ.

Related posts

ಗೊಂದಲಗಳಿಗೆ ತೆರೆ , ಚೌಕಿ ಸಮೀಪವೇ ಗಣೇಶನ ವಿರ್ಸಜನೆ

ಬೆಂಕಿ ದುರಂತ ನಡೆದ ಸ್ಥಳಕ್ಕೆ ಸಚಿವ ಎಸ್ .ಅಂಗಾರ ಭೇಟಿ, ಪರಿಶೀಲನೆ

ಸೌಜನ್ಯಳ ಸಹೋದರ ಹಾಗೂ ಸಹೋದರಿಯರಲ್ಲಿ ಒಬ್ಬರಿಗೆ ಸರಕಾರಿ ಉದ್ಯೋಗಕ್ಕೆ ಶಿಫಾರಸ್ಸು,ಸೌಜನ್ಯ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ