ಕರಾವಳಿರಾಜಕೀಯ

ಬೆಳ್ಮಣ್‌ ,ಮಿಯ್ಯಾರು, ಮಾಳದಲ್ಲಿ ಸುನಿಲ್ ಕುಮಾರ್ ಬಿರುಸಿನ ಚುನಾವಣಾ ಪ್ರಚಾರ

340

ನ್ಯೂಸ್ ನಾಟೌಟ್: ಬಿಜೆಪಿಯ ಸಮರ್ಥ ನಾಯಕ ಸ್ವರ್ಣ ಕಾರ್ಕಳದ ಕನಸು ಹೊತ್ತ ನಾಯಕ ಸುನಿಲ್ ಕುಮಾರ್ ಬಿರುಸಿನ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.


ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬೆಳ್ಮಣ್ ಮತ್ತು ಮಿಯ್ಯಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಕೋರಲಾಯಿತು. ಇದೇ ವೇಳೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನನಗೆ ನೀಡಿ ಸ್ವರ್ಣ ಕಾರ್ಕಳದ ಪ್ರಗತಿಗೆ ಸಹಕಾರ ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಈ ವೇಳೆ ಸುನಿಲ್ ಕುಮಾರ್ ಜೊತೆ ನೂರಾರು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

See also  ಬೆಂಗಳೂರು ಕಂಬಳ ಆಯೋಜಕರಿಗೆ ಬಿಗ್ ಶಾಕ್‌..!ಬಿಬಿಎಂಪಿ ಅಧಿಕಾರಿಗಳಿಂದ ದಂಡ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget