ಜೀವನ ಶೈಲಿ/ಆರೋಗ್ಯವೈರಲ್ ನ್ಯೂಸ್ಸುಳ್ಯಸುಳ್ಯ: ಬಿರು ಬಿಸಿಲಿನ ಝಳಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿ, ಈ ಅಪರಿಚಿತ ವ್ಯಕ್ತಿಯ ಸಂಬಂಧಿಗಳಿಗೆ ತಿಳಿಸುವಿರಾ..? by ನ್ಯೂಸ್ ನಾಟೌಟ್ ಪ್ರತಿನಿಧಿMay 7, 2024May 7, 2024 Share0 ನ್ಯೂಸ್ ನಾಟೌಟ್: ಅಪರಿಚಿತ ವ್ಯಕ್ತಿಯೊಬ್ಬರು ಸುಳ್ಯ ಬಸ್ ನಿಲ್ದಾಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಸದ್ಯ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಸಂಬಂಧಿಕರು ಅಥವಾ ಅವರ ಬಗ್ಗೆ ಗೊತ್ತಿರುವವರು ಯಾರಾದರೂ ಇದ್ದರೆ ತಕ್ಷಣ ಆಸ್ಪತ್ರೆಗೆ ಬರುವಂತೆ ಕೋರಲಾಗಿದೆ.