ನ್ಯೂಸ್ ನಾಟೌಟ್: ಸುಳ್ಯ ಅರಂಬೂರು ಮಸೀದಿಯ ಬಳಿ ಮಾರುತಿ ಸ್ವಿಫ್ಟ್ ಕಾರು ಬರೆಗೆ ಗುದ್ದಿದ ಘಟನೆ ಇಂದು(ಸ.7) ನಡೆದಿದೆ.
ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ತಿರುವಿನಲ್ಲಿ ನಿಯಂತ್ರಣದ ತಪ್ಪಿ ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ ಎನ್ನಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ