ಕ್ರೈಂವೈರಲ್ ನ್ಯೂಸ್ಸುಳ್ಯ

ಸುಳ್ಯ : ಚಲಿಸುತ್ತಿದ್ದ ಸ್ವಿಫ್ಟ್ ಕಾರು ಪಲ್ಟಿ ಹೊಡೆದದ್ದೇಗೆ? ಪ್ರಯಾಣಿಕರಿಗೇನಾಯ್ತು? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್ : ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪಲ್ಟಿಯಾದ ಘಟನೆ ಪೈಚಾರಿನಲ್ಲಿ ಇಂದು (ನ.16) ವರದಿಯಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಸುಳ್ಯದಿಂದ ಪುತ್ತೂರಿಗೆ ತೆರಳುತ್ತಿದ್ದ ಕಾರು ಪಲ್ಟಿಯಾಗಿರುವುದಾಗಿ ವರದಿ ತಿಳಿಸಿದೆ.

ಸುಳ್ಯದ ರೋಷನ್ ಎಂಬವರು ಚಲಾಯಿಸುತ್ತಿದ್ದ ಕಾರು ಎಂದು ಗುರುತಿಸಲಾಗಿದ್ದು, ಪೈಚಾರಿನ ಸುಪ್ರೀಂ ಚಿಕನ್ ಸೆಂಟರ್ ಸಮೀಪ ಘಟನೆ ನಡೆದಿದೆ.ಚಾಲಕ ಪ್ರಾಣಾಪಾಯದಿಂದ ಸ್ಪಲ್ಪದರಲ್ಲಿ ಪಾರಾಗಿದ್ದು, ಸಣ್ಣ – ಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.

Related posts

ಕೊಡಗು ಸಂಪಾಜೆಯಲ್ಲಿ ಸಂಭ್ರಮದ ಆಯುಧ ಪೂಜೆ, ವಾಹನಗಳ ನಿಲ್ಲಿಸಿ ಪೂಜೆಗೈದು ದೇವರಿಗೆ ಪ್ರಾರ್ಥನೆ ಸಲ್ಲಿಕೆ

ಸುಳ್ಯ: ಕುಕ್ಕುಜಡ್ಕ ಪಿಲಿಕಜೆಯಲ್ಲಿ ಉಚಿತ ಆರೋಗ್ಯ ತಪಾಸಣೆ ,ಚಿಕಿತ್ಸಾ ಶಿಬಿರ; ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಕಾರ್ಯಕ್ರಮ

ಗೆಳತಿಯನ್ನು ಮೆಚ್ಚಿಸಲು ಸಿಂಹದ ಬೋನಿಗೆ ನುಗ್ಗಿ ವಿಡಿಯೋ ಮಾಡಿದ ಪ್ರೇಮಿ..! ಮುಂದೇನಾಯ್ತು..?